Month: September 2020

ಕೊಡಗು ಜಿಲ್ಲೆಯ ಮಳೆ ವಿವರ: Sept 30

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 1.76 ಮಿ.ಮೀ. ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ…

ಕೋವಿಡ್-19; ಜಿಲ್ಲೆಯಲ್ಲಿ ಬುಧವಾರ 31 ಹೊಸ ಪ್ರಕರಣ ದೃಢ

ಜಿಲ್ಲೆಯಲ್ಲಿ ಬುಧವಾರ 31 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಮಡಿಕೇರಿ ಭಾಗಮಂಡಲ ಆಟೋನಿಲ್ದಾಣ ಸಮೀಪದ 10 ವರ್ಷ…

ಕೊಡಗು ಜಿಲ್ಲೆಯ ರಸ್ತೆಗಳು ಮೇಲ್ದರ್ಜೆಗೆ ಅನುಮೋದನೆ: ಕೆ.ಜಿ.ಬೋಪಯ್ಯ

ರಾಜ್ಯದಲ್ಲಿನ ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಗಳನ್ನಾಗಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳನ್ನು ರಾಜ್ಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ವಿರಾಜಪೇಟೆ ವಿಧಾನಸಭಾ…

ಗೋಣಿಕೊಪ್ಪಲುವಿನಲ್ಲಿ ವಿಜಯದಶಮಿ ದಿನ ಶೋಭಾಯಾತ್ರೆ ಇಲ್ಲ

ದಸರಾ ಪ್ರಾರಂಭಿಕ ದಿನ ನಾಡದೇವಿ ಚಾಮುಂಡೇಶ್ವರಿಗೆ ಸಾಂಪ್ರದಾಯಿಕ ಪೂಜೆ. ನವದಿನಗಳೂ ಸಾಮಾಜಿಕ ಅಂತರದೊಂದಿಗೆ ಚಾಮುಂಡೇಶ್ವರಿಗೆ ಸಾಂಪ್ರದಾಯಿಕ ಪೂಜೆ. ಕೊನೇ ದಿನ ಹರಿಶ್ಚಂದ್ರಪುರದಲ್ಲಿ ಚಾಮುಂಡೇಶ್ವರಿ ದೇವಿಯ ವಿಸಜ೯ನೆ –…

ಈ ಬಾರಿ ಕೊಡಗಿನಲ್ಲಿ ಸಾಂಪ್ರದಾಯಿಕ, ಸರಳ ದಸರಾ

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆ ಸಂಬಂಧಿತ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ , ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕ್ಷಮಾಮಿಶ್ರ ನೇತೖತ್ವದಲ್ಲಿ ಸಮಿತಿ ಪ್ರಮುಖರ ಸಭೆ. ಈ…

ಅ.17 ರಂದು ಕಾವೇರಿ ತೀರ್ಥೋದ್ಭವ

ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅ.17ರಂದು ಬೆಳಗ್ಗೆ 7.03 ಗಂಟೆಗೆ ಕಾವೇರಿ ತೀರ್ಥೋದ್ಭವವಾಗಲಿದೆ. ಇದರ ಅಂಗವಾಗಿ ಸೆ.26 ರಂದು ಬೆಳಗ್ಗೆ 8.31ಕ್ಕೆ ಸಲ್ಲುವ…

ಕೊಡಗು ಜಿಲ್ಲೆಯಲ್ಲಿ ಕೊರೋನಾಗೆ 31 ನೇ ಬಲಿ

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31 ಕ್ಕೇರಿದೆ. ವಿರಾಜಪೇಟೆ ತಾಲ್ಲೂಕು ಬಾಡಗ ಬಾಣಂಗಾಲ ನಿವಾಸಿ,…

ಕೊಡಗು ಜಿಲ್ಲೆಯ ಮಳೆ ವಿವರ: Sept 21

ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಸೋಮವಾರ ಬೆಳಗಿನ ವೇಳೆಯಲ್ಲಿ ಧಾರಾಕಾರ ಮಳೆ ಸುರಿಯಿತು. ಜಿಲ್ಲೆಯ ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಸಂಪಾಜೆ, ವಿರಾಜಪೇಟೆ, ಶಾಂತಳ್ಳಿ, ಸೋಮವಾರಪೇಟೆ ಮತ್ತಿತರ ಭಾಗಗಳಲ್ಲಿ…

Open chat