Month: October 2020

ಎನ್‌ಡಿಆರ್‌ಎಫ್ ತಂಡಕ್ಕೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ

ಮಡಿಕೇರಿ ಅ.31:-ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಎನ್‌ಡಿಆರ್‌ಎಫ್ ತಂಡಕ್ಕೆ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಶನಿವಾರ ಬೀಳ್ಕೊಡಲಾಯಿತು. ಎನ್‌ಡಿಆರ್‌ಎಫ್ ತಂಡದ ಸಿಬ್ಬಂದಿಗಳಿಗೆ ಪ್ರಮಾಣ ಪತ್ರ…

ರಾಷ್ಟ್ರೀಯ ಏಕತಾ ದಿನ; ಪ್ರತಿಜ್ಞಾ ವಿಧಿ ಸ್ವೀಕಾರ

ಮಡಿಕೇರಿ ಅ.31:-ಜಿಲ್ಲಾಡಳಿತ ವಯಿಯಿಂದ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ರಾಷ್ಟಿçÃಯ ಏಕತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪ್ರತಿಜ್ಞಾ…

ಮಡಿಕೇರಿಯಲ್ಲಿ ಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮಡಿಕೇರಿ ಅ.31:-ನಗರದ ಜಿಲ್ಲಾ ಪಂಚಾಯತ್ ಭವನದ ಸಮಗ್ರ ಗಿರಿಜನ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್,…

ಸ್ವಾತಂತ್ರ‍್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆ

ಮಡಿಕೇರಿ ಅ.31:-ಸ್ವಾತಂತ್ರ‍್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆಯು ಶನಿವಾರ ಜರುಗಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ…

ಅ.10 ರಂದು ವಿದ್ಯುತ್ ವ್ಯತ್ಯಯ

ಕುಶಾಲನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಅಕ್ಟೋಬರ್, 10 ರಂದು ಬೆಳಗ್ಗೆ 10 ಗಂಟೆಯಿ0ದ ಸಂಜೆ…

ತೆರಿಗೆ ಪಾವತಿಸಲು ಮನವಿ

ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ, ಸ್ಥಳೀಯ ಸಂಸ್ಥೆಗೆ ಬರಬೇಕಾದ ವಿವಿಧ ತೆರಿಗೆಗಳಾದ ಆಸ್ತಿ ತೆರಿಗೆ, ನೀರಿನ ತೆರಿಗೆ, ಮಳಿಗೆಗಳ ಬಾಡಿಗೆ,…

ಅ.07 ರಂದು ವಿದ್ಯುತ್ ವ್ಯತ್ಯಯ

ಸುಂಟಿಕೊಪ್ಪ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮಾದಾಪುರ ಫಿüೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿದ್ದು, ಅಕ್ಟೋಬರ್, 07 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್…

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಪ್ಪಚ್ಚು ರಂಜನ್ ಚಾಲನೆ

ಮಡಿಕೇರಿ ನಗರ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಎಂ.ಪಿ ಅಪ್ಪಚ್ಚು ರಂಜನ್ ಅವರು ಮಂಗಳವಾರ ಚಾಲನೆ ನೀಡಿದರು. 62.5 ಲಕ್ಷ ರೂ.ಗಳ ಕಾಮಗಾರಿಗಳಿಗೆ ಶಾಸಕರಾದ…

Open chat