Month: December 2020

ಸೋಮವಾರಪೇಟೆ ಭಾಗಗಳ ಮತ ಎಣಿಕೆ ಕಾರ್ಯ ಪ್ರತ್ಯೇಕಿಸ ಬೇಕೆಂಬ ಒತ್ತಾಯ

ಸೋಮವಾರಪೇಟೆ ತಾಲೂಕು ವ್ಯಾಪ್ತಿಯ ಗ್ರಾಮಪಂಚಾಯ್ತಿಗಳ‌ ಮತ ಎಣಿಕೆ ಕಾರ್ಯ ಕುಶಾಲನಗರ ಸಮೀಪ ಸುಂದರ ನಗರದಲ್ಲಿನ ಸರಕಾರಿ ಪ್ರಥಮ‌ ದರ್ಜೆ ಕಾಲೇಜಿನಲ್ಲಿ ನಡೆಯಿತು. ಈ ಸಂದರ್ಭ ಆಗಮಿಸಿದ ಜನಸ್ತೋಮ‌…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಪಟುಗಳ ಆಯ್ಕೆ ಪ್ರಕ್ರಿಯೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ೨೦೨೧-೨೨ ನೇ ಸಾಲಿಗೆ ರಾಜ್ಯ ವಲಯದ ಕ್ರೀಡಾ ಶಾಲೆ ಮತ್ತು ಕ್ರೀಡಾ ನಿಲಯಗಳಿಗೆ ಪ್ರತಿಭಾನ್ವಿತ ಕ್ರೀಡಾ ಪಟುಗಳ ಆಯ್ಕೆ…

ಕುಶಾಲನಗರದಲ್ಲಿ ಹನುಮ ಜಯಂತಿ ಆಚರಣೆ ಶ್ರೀ ಆಂಜನೇಯಸ್ವಾಮಿಯ ಮೆರವಣಿಗೆ..

ಹನುಮ ಜಯಂತಿ ಅಂಗವಾಗಿ ಕುಶಾಲನಗರದಲ್ಲಿ ಶ್ರೀ ಆಂಜನೇಯಸ್ವಾಮಿಯ ಮೆರವಣಿಗೆ ನಡೆಯಿತು. ರಥಬೀದಿಯಲ್ಲಿರುವ ಶ್ರೀ ಆಂಜನೇಯ ದೇವಸ್ಥಾನ ಸಮಿತಿ, ಶ್ರೀರಾಮಾಂಜನೇಯ ಉತ್ಸವ ಸಮಿತಿ ಅಶ್ರಯದಲ್ಲಿ ಬೆಳಗ್ಗೆ ತೆರೆದ ವಾಹನದಲ್ಲಿ…

ಸೈಕಲ್‌ನಿಂದ ಬಿದ್ದು 7ನೇ ತರಗತಿ ವಿದ್ಯಾರ್ಥಿನಿ ಸಾವು: ಕುಶಾಲನಗರ

ಆಟವಾಡುತ್ತಿದ್ದ ಸಂದರ್ಭ ಸೈಕಲ್‌ನಿಂದ ಬಿದ್ದು ಘಾಸಿಗೊಂಡು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯಲ್ಲಿ ನಡೆದಿದೆ. ಮೂಲತಃ ಮೈಸೂರು ಜಿಲ್ಲೆಯ ಬನ್ನೂರು ಗ್ರಾಮದ ಕುಮಾರ ಮತ್ತು ಮಂಜುಳಾ…

ಪ್ರತಿಯೊಬ್ಬರೂ ಕೂಡ ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕು :ಡಾ!! ಶ್ರೀ ಭಾಸ್ಕರ್ ಕಿವಿಮಾತು

ಹನಗೋಡು -: ಪ್ರತಿಯೊಬ್ಬರೂ ಕೂಡ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗದೆ ಸಕಾಲದಲ್ಲಿ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು. ಎಂದು ಕರ್ನಾಟಕ ಮಾನವ ಹಕ್ಕುಗಳ ಜನ…

ಕುಶಾಲನಗರದ ರಥಬೀದಿಯ ಶ್ರೀ ಆಂಜನೇಯ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ

ಹನುಮ ಜಯಂತಿ ಅಂಗವಾಗಿ ಕುಶಾಲನಗರದ ರಥಬೀದಿಯ ಶ್ರೀ ಆಂಜನೇಯ ದೇವಾಲಯದಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಯಿತು. ದೇವಸ್ಥಾನ ಸೇವಾ ಟ್ರಸ್ಟ್, ಶ್ರೀ ರಾಮಾಂಜನೇಯ ಉತ್ಸವ ಸಮಿತಿ ಮತ್ತು…

ಸಂಚಾರಿ ಪೊಲೀಸ್ ಠಾಣಾಧಿಕಾರಿ ಅಚ್ಚಮ್ಮ ಎಂಬವರು ಕಿರುಕುಳ ಆರೋಪ

ಕುಶಾಲನಗರದ ಸಂಚಾರಿ ಪೊಲೀಸ್ ಠಾಣಾಧಿಕಾರಿ ಅಚ್ಚಮ್ಮ ಎಂಬವರು ಕಿರುಕುಳ ನೀಡುತ್ತಿದ್ದಾರೆ ಎಂದು ಆಟೋ ಚಾಲಕರು ಆರೋಪಿಸಿದ್ದಾರೆ. ಆಟೋ ಸಂಚಾರ ಸ್ಥಗಿತಗೊಳಿಸಿ ನೂರಾರು ಆಟೋ ಚಾಲಕರು ಕುಶಾಲನಗರದ ಡಿವೈಎಸ್ಪಿ…

ಕುಶಾಲನಗರ ಚರ್ಚ್ಗಳಲ್ಲಿ ಶ್ರದ್ಧಾಭಕ್ತಿಯಿಂದ ಕ್ರಿಸ್ಮಸ್ ಆಚರಣೆ

ಕುಶಾಲನಗರ ಮತ್ತು ಕೂಡಿಗೆ ವ್ಯಾಪ್ತಿಯ ಚರ್ಚ್ಗಳಲ್ಲಿ ಕ್ರಿಸ್ಮಸ್ ಆಚರಣೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಕೂಡಿಗೆ ಪವಿತ್ರ ತಿರು ಕುಟುಂಬ ದೇವಾಲಯ, ಕುಶಾಲನಗರದ ಸಂತ ಸೆಬಾಸ್ಟಿಯನ್ ಚರ್ಚ್, ಮೆಡಕ್ ಮೆಮೋರಿಯಲ್…

ಅಬ್ಬರದ ಪ್ರಚಾರದ ಕುರುಹುಗಳು ಗ್ರಾಮದ ರಸ್ತೆ ಬದಿಗಳಲ್ಲಿ!!!…

ಗ್ರಾಮಪಂಚಾಯ್ತಿ ಚುನಾವಣೆ ಮುಗಿದು ಮೂರು ದಿನಗಳು ಕಳೆದರೂ ಕೂಡ ಅಬ್ಬರದ ಪ್ರಚಾರದ ಕುರುಹುಗಳು ಗ್ರಾಮದ ರಸ್ತೆ ಬದಿಗಳಲ್ಲಿ ಇನ್ನೂ ಉಳಿದುಕೊಂಡಿರುವುದು ಕಾಣಬಹುದು. ಚುನಾವಣೆ ಸಂದರ್ಭ ಅಭ್ಯರ್ಥಿಗಳು, ಬೆಂಬಲಿಗರು,…

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿಯಾಗಿ ಎಚ್.ಎಸ್.ಚೇತನ್ ಅವಿರೋಧ ಆಯ್ಕೆ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಸಹ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆಗೊಂಡ ಕೊಡಗು ಜಿಲ್ಲೆಯ ಎಚ್.ಎಸ್.ಚೇತನ್ ಅವರನ್ನು ಬೆಂಬಲಿಗ ಶಿಕ್ಷಕರು ಸಂಭ್ರಮದಿಂದ ಬರಮಾಡಿಕೊಂಡರು.…

Open chat